CISF ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್ ಹುದ್ದೆಗಳ ನೇಮಕಾತಿ 2025 – CISF Constable Tradesmen Recruitment 2025
CISF Constable Tradesmen Recruitment 2025 : ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಯಲ್ಲಿ ಖಾಲಿಯಿರುವ ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರ ಮಾಹಿತಿಯನ್ನು ಈ ಕೆಳಗಿನ ವಿವರಗಳಲ್ಲಿ ನೀಡಲಾಗಿದೆ. ಸಂಪೂರ್ಣ ಮಾಹಿತಿ ತಿಳಿಯಲು ಮುಂದುವರಿಯಿರಿ. CISF Constable Tradesmen Recruitment 2025 – ಹುದ್ದೆಗಳ ವಿವರ ಹುದ್ದೆ: ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್ ಕರ್ತವ್ಯ ಸ್ಥಳ: ಭಾರತದೆಲ್ಲೆಡೆ ನೇಮಕಗೊಂಡ ಅಭ್ಯರ್ಥಿಗಳು ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಖಾಲಿ ಹುದ್ದೆಗಳ ಸಂಖ್ಯೆ: ಒಟ್ಟು 1161 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ उत्तೀರ್ಣರಾಗಿರಬೇಕು . ಹುದ್ದೆಗೆ ಸಂಬಂಧಿಸಿದಂತೆ ಟ್ರೇಡ್ಸ್‌ನಲ್ಲಿ ಅಗತ್ಯ ತರಬೇತಿ ಪಡೆದಿರಬೇಕು . ವಯೋಮಿತಿ 01/08/2025 ಕನಿಷ್ಠ ವಯಸ್ಸು: 18 ವರ್ಷ ಗರಿಷ್ಠ ವಯಸ್ಸು: 23 ವರ್ಷ ವಯೋಮಿತಿಯ ಸಡಿಲಿಕೆ: SC/ST ಅಭ್ಯರ್ಥಿಗಳಿಗೆ – 5 ವರ್ಷ OBC ಅಭ್ಯರ್ಥಿಗಳಿಗೆ – 3 ವರ್ಷ ವೇತನ ವಿವರ ₹21,700 - ₹69,100 ಶ್ರೇಣಿಯಲ್ಲಿ ಮಾಸಿಕ ವೇತನ ನ...